JANANUDI.COM NETWORK
ಬೆಂಗಳೂರು, ಮಾ. 25 ಕೊರೊನಾ ನಿಯಂತ್ರಣಕ್ಕಾಗಿ ಸೋಂಕುಪೀಡಿತರ ಕೈಗೆ ಮುದ್ರೆಸರಕಾರವು ಎಲ್ಲ ಹಬ್ಬಗಳ ಸಾರ್ವಜನಿಕ ಆಚರಣೆಯ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವವರು ಹೊಸ ಆದೇಶದಂತೆ ಮುಂಬರುವ ಯುಗಾದಿ, ಆಲ್ಟಿ ಪಿಸಿಆರ್ ನೆಗೆಟಿವ್ ವರದಿ ತರುವುದು., ಹೋಳಿ, ಶಬ್-ಎ- ಬರಾತ್, ಗುಡ್ ಫೈಡೇ ಸಹಿತ ಹಲವು ಹಬ್ಬಗಳನ್ನು ಸಾರ್ವಜನಿಕ ಸ್ಥಳ ಮೈದಾನ,ಪಾರ್ಕ್,ಮಾರುಕಟ್ಟೆಗಳಲ್ಲಿ ಕಡ್ಡಾಯವಾಗಿ ಆಚರಿಸಬಾರದೆಂದು ಸೂಚಿಸಲಾಗಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಆರೋಗ್ಯ ಸಚಿವ ಡಾ| ಸುಧಾಕರ್ ತಿಳಿಸಿದ್ದಾರೆ. ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣ ಕಾಯ್ದೆ- 2005ರ ವಿಭಾಗ 51ರಿಂದ 60ರ ಅನ್ವಯ ಐಪಿಸಿ ಸೆಕ್ಷನ್ 188ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಪ್ರತಿಬಂಧಕ ಕಾಯ್ದೆ- 2020ರಡಿ ಕ್ರಮ ಜರಗಿಸಲಾಗುವುದು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಎಚ್ಚರಿಸಿದ್ದಾರೆ.
ಸೋಂಕುಪೀಡಿತರ ಕೈಗೆ ಮುದ್ರೆ ಯಾವುದೇ ರಾಜ್ಯದಿಂದ ಬೆಂಗಳೂರಿಗೆ ಬರುವವರುಆರ್ ಟಿ ಪಿಸಿಆರ್ ನೆಗೆಟಿವ್ ವರದಿ ತರುವುದು ಎಪ್ರಿಲ್ 1 ರಿಂದ ಕಡ್ಡಾಯ. ಕೊರೊನಾ ಸೋಂಕು ದೃಢಪಟ್ಟವರು ಮತ್ತು ಹೋಂ ಐಸೊಲೇಶನ್‌ನಲ್ಲಿ ಇರುವವರ ಕೈಗೆ ಈ ಹಿಂದೆ ಇದ್ದಂತೆ ಕೋವಿಡ್ ಮುದ್ರೆ ಹಾಕಲಾಗುವುದು. ಈ ನಿಯಮ ಶುಕ್ರವಾರ ದಿಂದ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದಾರೆ