ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಉತ್ತರ ಪ್ರದೇಶದಲ್ಲಿ ಪೊಲೀಸರು ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ, ಪಾಪ್ಯುಲರ್ ಫ್ರಂಟ್
ಶ್ರೀನಿವಾಸಪುರ – ಚಿಂತಾಮಣಿ ರಸ್ತೆಯಲ್ಲಿ ಬ್ಯಾನರ್ ಹಿಡಿದು ಮೆರವಣಿಗೆ ನಡೆಸಿದ ಕಾರ್ಯಕರ್ತರು, ಉತ್ತರ ಪ್ರದೇಶದ ಪೊಲೀಸರ ಕೃತ್ಯವನ್ನು ಖಂಡಿಸಿದರು.
ಮುಖಂಡರಾದ ಇಮ್ರಾನ್, ಜಬೀರ್, ಮಕ್‍ಮೂನ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
