

ಭೂ ನ್ಯಾಯ ಮಂಡಳಿಗೆ ರಮೇಶ್ ಶೆಟ್ಟಿ ವಕ್ವಾಡಿ ಆಯ್ಕೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭೂ ನ್ಯಾಯ ಮಂಡಳಿಗೆ ಕಾಳಾವರ ಗ್ರಾಮ ಪಂಚಾಯತ್ ಸದಸ್ಯರಾಗಿ ಜನ ಮೆಚ್ಚುವ ಸೇವೆ ಸಲ್ಲಿಸಿ ಇದೀಗ ಕರ್ನಾಟಕ ಸರಕಾರದಿಂದ ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿ ( ಲ್ಯಾಂಡ್ ಟ್ರಿಬುನಲ್ ) ಗೆ ನಾಮನಿರ್ದೇಶನಗೊಂಡು ಸದಸ್ಯರಾಗಿ ಆಯ್ಕೆ ಮಾಡಿ ಸರಕಾರ ಆದೇಶ ಹೊರಡಿಸಿದೆ