JANANUDI.COM NETWORK
ಕೊರೊನಾ ವೈರಸ್ 2ನೇ ಅಲೆ ರಾಜ್ಯಾದ್ಯಂತ ಉಲ್ಬಣ ಗೊಳ್ಳುತ್ತಿದ್ದು, ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಲಾಕ್‍ಡೌನ್ ಮಾದರಿಯ ಕಪ್ರ್ಯೂ ವಿಧಿಸಿದು, ಸಂಘದ ಸದಸ್ಯ ಗ್ರಾಹಕರ ಆರ್ಥಿಕ ವ್ಯವಹಾರಕ್ಕೆ ಅನುಕೂಲವಾಗುವಂತೆ ಸರ್ಕಾರದ ಆದೇಶದ ವರೆಗೆ ರೋಜರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳ ವ್ಯವಹಾರದ ಸಮಯವನ್ನು ಇವತ್ತಿನಿಂದ (ಮೇ 3) ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸೀಮಿತ ಗೊಳಿಸಲಾಗಿದೆ. ಸದಸ್ಯರು ಮತ್ತು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಸಂಘದ ಅಧ್ಯಕ್ಷರು ತಿಳಿಸಿರುತ್ತಾರೆ.