ಭಾ.ರೆಡ್ ಕ್ರಾಸ್ ಸಂಸ್ಥೆಯಿಂದ ಸೈಂಟ್ ಅಂತೋಣಿ ಹಿ.ನಾ. ಆಶ್ರಮಕ್ಕೆ ಆಕ್ಸಿಜನ್ ಕೋನ್ಸೆಂಟ್ ರೇಟರ್ ಕೊಡುಗೆ

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಸೈಂಟ್ ಅಂತೋಣಿ ಹಿರಿಯ ನಾಗರಿಕರ ಆಶ್ರಮಕ್ಕೆ ತೆರಳಿ ಒಂದು ಆಕ್ಸಿಜನ್ ಕೋನ್ಸೆಂಟ್ ರೇಟರ್ ದೇಣಿಗೆಯಾಗಿ ನೀಡಿದರು. ಹಾಗೂ ಎಲ್ಲಾ ಹಿರಿಯ ನಾಗರಿಕರಿಗೆ ಫಲವನ್ನು ನೀಡಿದರು. ಕಾರ್ಯ ಕ್ರಮದಲ್ಲಿ ಸಭಾಪತಿ ಎಸ್. ಜಯಕರ ಶೆಟ್ಟಿ, ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ, ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಡಾ. ಸೋನಿ, ಮತ್ತು ಗಣೇಶ್ ಆಚಾರ್ಯ ಉಪಸ್ಥಿತರಿದ್ದರು.