

ಶಂಕರನಾರಾಯಣ: ದಿನಾಂಕ 15/11/2024 ರಂದು ಎಂಪ್ರೆಸ್ ಕಾಲೇಜು ಆಡಿಟೋರಿಯಂ, ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ ಸಿ ಎಸ್ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮದರ್ ತೆರೇಸಾಸ್ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ *ಮಾಸ್ಟರ್ ಸುಜನ್ ಶೆಟ್ಟಿ ( ಸುಕುಮಾರ್ ಶೆಟ್ಟಿ ಮತ್ತು ಅಶ್ವಿನಿ ಎಸ್ ಶೆಟ್ಟಿ, ಕೂಡಲ್ ಇವರ ಪುತ್ರ )ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ
ವಿದ್ಯಾರ್ಥಿಯ ಅಪ್ರತಿಮ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ & ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿರುತ್ತಾರೆ