JANANUDI.COM NETWORK

ಕೋಟ,ಫೆ.16: ಪಾಸ್ಟ್ಯಾಗ್ ಗಡ್ಡಾಯಗೊಳಿಸಿದ ಕೇಂದ್ರ ಸರಕಾರದ ಆದೇಶದಂತೆ ಇಂದು ಬೆಳಗ್ಗಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿರು ಸಾಸ್ತಾನದಲ್ಲಿರುವ ಟೋಲ್ ಗೇಟ್ ನಲ್ಲಿ ಸ್ಥಳಿಯರಿಗೂ ಶುಲ್ಕ ವಿಧಿಸುತ್ತಿರುವುದನ್ನು ವಿರೋಧಿಸಿ ಹೆದ್ದಾರಿ ಹೋರಾಟ ಸಮಿತಿಯ ನೇತ್ರದವದಲ್ಲಿ ಸ್ಥಳಿಯರು ಪ್ರತಿಭಟನೆ ನಡೆಸಿದರು