ಕೋಲಾರ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ 2024-25ನೇ ಸಾಲಿನ ಸ್ವಾವಲಂಬಿ ಸಾರಥಿ ಯೋಜನೆಗಳಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಆಯ್ಕೆ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿ ಅಕ್ರಂ ಪಾಷರವರು ನಡೆಸಿದರು.
ಈ ಸಂದರ್ಭದಲ್ಲಿ ಕೆ.ಜಿ.ಎಫ್ ಆರಕ್ಷಕ ಅಧೀಕ್ಷಕರು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಮುರಳಿ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಶಿರೀನ್ ತಾಜ್ , ನೂರ್ ಆಯೇಶಾ , ಸಲೀಂ ಬಾಬು, ಆರ್ ಟಿ ಓ ಅಧಿಕಾರಿ , ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು.