

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀ ಜಯಪ್ರಕಾಶ ಹೆಗ್ಡೆಯವರು 03 – 04 – 2024 ಬುಧವಾರ ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಿಗ್ಗೆ 10.00 ಘಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಸಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಲಿರುವರು.
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರು , ಪಧಾದಿಕಾರಿಗಳು , ಜನಪ್ರತಿನಿದಿಗಳು , ಕಾರ್ಯಕರ್ತರು ಈ ಸಭೆಯಲ್ಲಿ ಖಾಗವಹಿಸಬೇಕಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ವಿನಂತಿಸಿಕೊಂಡಿದ್ದಾರೆ