ದಿನಾಂಕ 29-07-2023 ರಂದು ಸ್ನೇಹಾಲಯ ಮಾನಸಿಕರ ಪುನರ್ವಸತಿ ಕೇಂದ್ರದ ನಿವಾಸಿಗಳಿಗಾಗಿ “ಸ್ನೇಹಾಲಯ ಫ್ಯಾಷನ್ ಫೆಸ್ಟ್” ನ್ನು ನಡೆಸಲಾಯಿತು . ಮಾನಸಿಕ ಅಸ್ವಸ್ಥರಿಗೆ ನಡೆದ ಈ ಫ್ಯಾಷನ್ ಫೆಸ್ಟ್ ಭಾರತ ದೇಶದಲ್ಲಿ ನಡೆದ ಮೊದಲ ಕಾರ್ಯಕ್ರಮ ಎಂಬ ಹೆಗ್ಗಳಿಕೆ ಪಡೆಯಿತು. ಮಾತ್ರವಲ್ಲದೆ ರಾಂಪ್ ವಾಕ್ ನಡೆಸಿದ ಸ್ನೇಹಾಲಯದ 49 ನಿವಾಸಿಗಳ ಉತ್ಸಾಹ, ಆತ್ಮವಿಶ್ವಾಸ ಹಾಗೂ ಆಶಾವಾದಿತನ ವು ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಸ್ನೇಹಾಲಯದ ಸಂಸ್ಥಾಪಕರು ಹಾಗೂ ಟ್ರಸ್ಟಿಗಳು ಆಗಮಿಸಿದ ಗಣ್ಯರನ್ನು ಪ್ರಿತಿಯಿಂದ ಸ್ವಾಗತಿಸಿದರು. ಮುಖ್ಯ ಅಥಿತಿಗಳಾಗಿ ಮಂಜೇಶ್ವರದ ಶಾಸಕರಾದ ಶ್ರೀ ಎ.ಕೆ. ಎಮ್ ಅಶ್ರಫ್ ಹಾಗೂ ಬ್ರದರ್ ಜೋಸೆಪ್ ಕ್ರಾಸ್ತಾ ರವರು ಈ ಫ್ಯಾಷನ್ ಫೆಸ್ಟ್ ನ ಧ್ಯೇಯೋದ್ದೇಶಗಳನ್ನು ತಿಳಿಸುವ ಫಲಕದ ಅನಾವರಣದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರದ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಶ್ರೀಮತಿ ಜೀನ್ ಲವಿನ ಮೊಂತೆರೊ, ಖ್ಯಾತ ನಿರೂಪಕರಾದ ವಿ.ಜೆ ಡಿಕ್ಸನ್, ಖ್ಯಾತ ಛಾಯಾಗ್ರಾಹಕ ಶಂಸುದಿನ್ ತಾಂಡಿಲಂ, ಡಿಜೆ ಶಾಡ್ಜ್, ಅಂತರಾಷ್ಟ್ರೀಯ ಫ್ಯಾಷನ್ ಶೋ ನಿರ್ದೇಶಕ ಶನೋಜ್ ಇರಾನಿ, ನೃತ್ಯ ಸಂಯೋಜಕಿ ಸಜ್ನಾ ಸಾಜ್, ವಸ್ತ್ರ ವಿನ್ಯಾಸಕಾರರಾದ ಯಜ್ಞೇಶ್ ಅಮೀನ್ ಉಳ್ಳಾಲ್, ಶ್ರೀ ರೋಶನ್ ಮಾರ್ಟಿಸ್ – ಮುಖ್ಯ ಸಂಪಾದಕರು, ಕರಾವಳಿ ಸುದ್ದಿ, ಶ್ರೀ ಅಲ್ವಿನ್ ಡಿಸೋಜಾ – ಅಧ್ಯಕ್ಷರು, ಕ್ಯಾಥೋಲಿಕ್ ಸಭಾ, ಮಂಗಳೂರು ಪ್ರಾಂತ್ಯ, ಶ್ರೀ ನವೀನ್ ಮೊಂತೆರೊ – ಸೌದಿ ಸ್ನೇಹಿತರ ಸಂಘ, ಶ್ರೀ ಎಂ.ಎಸ್.ಥಾಮಸ್ – ಸಂಸ್ಥಾಪಕ ಅಧ್ಯಕ್ಷರು ಸಂತೋಷ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಿತಂಗೋಳಿ, ಶ್ರೀ ಫ್ಯಾಷನ್ ಮಾಡೆಲ್ ಹಾಗು ಶೋ ಡೈರೆಕ್ಟರ್ ಶೋಭಿತ್ ಹಾಗೂ ವಸ್ತ್ರ ವಿನ್ಯಾಸಗಾರ ರಾದ ಶ್ರೀಮತಿ ಅಕ್ಷಯ ಇವರು ಉಪಸ್ಥಿತತರಿದ್ದರು. ಈ ಅಪರೂಪದ ಕಾರ್ಯಕ್ರಮದ ಮುಖ್ಯ ಸಂಯೋಜಕರಾದ ಶ್ರೀ ಶೋಭಿತ್ ಹಾಗು ಶ್ರೀಮತಿ ಅಕ್ಷಯ ರವರನ್ನು ಸನ್ಮಾನಿಸಲಾಯಿತು. ಮಂಗಳೂರಿನ ಖ್ಯಾತ ಕಾರ್ಯನಿರ್ವಾಹಕಿಯಾದ ಶ್ರೀಮತಿ ಲವಿಟ ಮಿನೇಜಸ್ ಕಾರ್ಯಕ್ರಮವನ್ನು ನಿರೂಪಿಸಿದರು.
SNEHALAYA FASHION FEST: Breaking Barriers and Celebrating Diversity – Fashion Show Empowers Individuals with Mental Health Challenges.
In a groundbreaking event that combined fashion, inclusivity, and advocacy, Snehalaya Psycho-social Center for Men and Women hosted a fashion show aimed at empowering individuals with mental health challenges. The event, titled “Snehalaya Fashion Fest,” took place at Snehalaya Auditorium on July 29, 2023.
The show was organized by Snehalaya Charitable Trust, a non-profit dedicated to promoting mental health awareness and breaking down the stigmas associated with mental health conditions. The main aim was to provide a platform for individuals with mental health challenges to showcase their talents, boost their self-confidence, and raise awareness about mental health issues.
From the very beginning, the event emphasized inclusivity and diversity. A wide range of models of all ages, genders, body types, and ethnicities participated in the show. Designers also joined hands with the cause and presented a diverse array of outfits, embracing a variety of styles and inspirations.
The show was inaugurated by Mr. AKM Ashraf, MLA Manjeswaram Constituency, along with Joseph Crasta, executive director of Snehalaya Charitable Trust. Guests from various realms of society were present for the event, namely: Mrs. Gean Lavina Monteiro – President, Manjeshwar Grama Panchayath, Mr. V.J. Dixon – Celebrity Host/TV Anchor/Fashion Model, Mr. Shamsudin Thandilam – Celebrity Photographer, Mr. DJ Shadz – International DJ, Mr. Shanoj Irani – International Fashion Show Director, Ms. Sajna Saaj – Choreographer, Mr. Yajnesh Amin Ullal – Fashion Designer, Mr. Shobith – Model and Show Director, Mrs. Akshaya – Costume Designer, Mr. Roshan Martis – Chief Editor, Karavali Suddi, Mr. Alwyn D’Souza – President, Catholic Sabha, Mangalore Province, Mr. Naveen Monteiro – Saudi Friends, Mr. M.S.Thomas – Founder President Santhosh Arts & Sports Club Sithangoli.
As the event concluded, it left a lasting impact on the audience and participants alike. The collective effort to break down barriers and empower individuals with mental health challenges through fashion resonated with many. The hope is that this event will inspire similar initiatives worldwide and continue to foster understanding and support for mental health causes. The backbone of the show, Mr. Shobith, and Mrs. Akshaya, were felicitated during the event. The Programme was hosted by Mrs. Lavita Menezes.