ಶ್ರೀನಿವಾಸಪುರ: ಬಾಲಾಂಜನೇಯಸ್ವಾಮಿ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ

ಶ್ರೀನಿವಾಸಪುರದ ಬಾಲಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.