ಶ್ರೀನಿವಾಸಪುರ: ಪಟ್ಟಣದ ವ್ಯಾಪಾರಿ ಹಾಗೂ ಸಮಾಜ ಸೇವಕ ಎಚ್.ಎಸ್.ರಂಗಯ್ಯಶೆಟ್ಟಿ (94) ಬುಧವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು. ಅವರು ಕೆಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಅವರಿಗೆ ಇಬ್ಬರು ಗಂಡು ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಪಟ್ಟಣದ ಹೊರ ವಲಯದ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.