

ಶ್ರೀನಿವಾಸಪುರ: ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಭಾನುವಾರ ಶಂಕರ ಜಯಂತಿ ಅಂಗವಾಗಿ ಶಂಕರಾಚಾರ್ಯರ ಭಾವ ಚಿತ್ರಕ್ಕೆ ಸುಮದಾಯದ ಮುಖಂಡರು ಪುಷ್ಪನಮನ ಸಲ್ಲಿಸಿದರು.
ತಹಶೀಲ್ದಾರ್ ಕಛೇರಿ ಸಿಬ್ಬಂದಿ ಅಭಿಷೇಕ್, ಆರ್ಐ ಗುರುರಾಜರಾವ್, ಶಂಕರಮಠದ ವ್ಯವಸ್ಥಾಪಕ ಶ್ರೀನಿವಾಸ್,ಸಮುದಾಯದ ಮುಖಂಡರಾದ ಗೋಪಿನಾಥ್ರಾವ್, ಸುಬ್ರಮಣ್ಯಂ, ಶಂಕರಮಠದ ಅರ್ಚಕ ಸುಬ್ರಮಣ್ಯ ಸ್ವಾಮಿ ಇದ್ದರು.