ಕುಂದಾಪುರದ ಸೈಂಟ್ ಮೇರಿಸ್ ಪ. ಪೂ. ಕಾಲೇಜು ಉತ್ತಮ ಫಲಿತಾಂಶ :ವಿಜ್ಞಾನದಲ್ಲಿ ಕು. ಕ್ರೆಸಿಡಾ ಮಿನೆಜಸ್ – 588 ಅಂಕದೊಂದಿಗೆ ಕಾಲೇಜಿಗೆ ಪ್ರಥಮ

JANANUDI.COM NETWORK

2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ ಪಡೆದು, ಕಾಲೇಜಿನ ವಿಜ್ಞಾನ ವಿಭಾಗದ ಕು. ಕ್ರೆಸಿಡಾ ಮಿನೆಜಸ್ – 588 ಅಂಕದೊಂದಿಗೆ ಕಾಲೇಜಿಗೆ ಪ್ರಥಮಳಾಗಿದ್ದಾಳೆ, ವಿಜ್ಞಾನ ವಿಭಾಗದ 08 ವಿದ್ಯಾರ್ಥಿ, ವಾಣಿಜ್ಯ ವಿಭಾಗದ 08 ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದ 03 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.