ಕುಂದಾಪುರ; ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕುಂದಾಪುರದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದದಂದು ರಾಷ್ಟ್ರಮಟ್ಟದಲ್ಲಿ ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿವಿಧ ಶಾಲೆಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ ನೀಡುವ ಉದ್ದೇಶದಿಂದ ಸನ್ಮಾನಿಸಲಾಯಿತು
ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕುಂದಾಪುರದ ಹೋಲಿ ರೋಜರಿ ಇಂಗ್ಲಿಷ್ ಮಾಧ್ಯಮ ಶಾಲೆಯ ಯೋಗ ಪಟು, ಯೋಗಕುಮಾರಿ ಬಿರುದಂಕಿತ ಲಾಸ್ಯ ಮಧ್ಯಸ್ಥ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು.
ಈಕೆ ಕುಂದಾಪುರದ ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿದ್ದು, ಲತಾ ಮಧ್ಯಸ್ಥ ಮತ್ತು ಅರುಣ ಮಧ್ಯಸ್ಥ ದಂಪತಿಗಳ ಪುತ್ರಿ ಆಗಿದ್ದಾಳೆ.
ಕುಂದಾಪುರದಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದದಂದು ರಾಷ್ಟ್ರಮಟ್ಟದಲ್ಲಿ ಮತ್ತು ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ವಿವಿಧ ಶಾಲೆಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ ನೀಡುವ ಉದ್ದೇಶದಿಂದ ಸನ್ಮಾನಿಸಲಾಯಿತು