ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳ ಕಾರ್ಯವೈಖರಿಗೆ ಡಿಸಿ ರವಿಕುಮಾರ್ ಗರಂ

ಸಾರ್ವಜನಿಕರನ್ನು ತಂದೆ-ತಾಯಿ, ಅಕ್ಕ-ತಂಗಿ, ಅಣ್ಣ-ತಮ್ಮಂದಿರಂತೆ ಭಾವಿಸಿ ಸೇವೆ ನೀಡಿ; ಸ್ವಚ್ಛತೆಗೆ ಕಟ್ಟುನಿಟ್ಟಿನ ಸೂಚನೆ