

ಜೇಸಿಐ ಕುಂದಾಪುರದ 49ನೇ ಅಧ್ಯಕ್ಷರಾಗಿ ಸುಧಾಕರ್ ಕಾಂಚನ್ ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿ ಆಯ್ಕೆ
ಜೇಸಿಐ ಕುಂದಾಪುರ ಘಟಕದ 49ನೇ ನೂತನ ಅಧ್ಯಕ್ಷರಾಗಿ ಜೇ.ಎಪ್.ಎಮ್.ಸುಧಾಕರ್ ಕಾಂಚನ್ ನಿಕಟಪೂರ್ವಧ್ಯಕ್ಷರಾಗಿ ಶ್ರೀಮತಿ ನಾಗರತ್ನ ಜಿ ಹೆರ್ಳೆ ಉಪಾಧ್ಯಕ್ಷರುಗಳಾಗಿ ಪ್ರವೀಣ್ ಎಮ್ , ಶ್ರೀಮತಿ ಶರ್ಮಿಳಾ ಕಾರಂತ್, ಚಂದನ್ ಗೌಡ , ಸುಬ್ರಮಣ್ಯ ಆಚಾರ್ಯ , ಶಶಿಧರ್ ಶೆಟ್ಟಿ ಆಯ್ಕೆಯಾಗಿರುತ್ತಾರೆ.
ಕಾರ್ಯದರ್ಶಿಯಾಗಿ ರಾಕೇಶ್ ಶೆಟ್ಟಿ ವಕ್ವಾಡಿ , ಜೊತೆ ಕಾರ್ಯದರ್ಶಿಯಾಗಿ ಚೇತನ್ ದೇವಾಡಿಗ , ಕೋಶಾಧಿಕಾರಿಯಾಗಿ ಧನುಷ್ ಕುಮಾರ್, ಜ್ಯೂನಿಯರ್ ಜೇ.ಸಿ ಅಧ್ಯಕ್ಷರಾಗಿ ಸತ್ಯನ್ ಎಸ್ ಕಾಂಚನ್ , ಮಹಿಳಾ ಜೇ.ಸಿ ಕೋ ಆರ್ಡಿನೇಟರ್ ಆಗಿ ಚಂದ್ರಾವತಿ ಸುಧಾಕರ್, ಘಟಕದ ನಿರ್ದೇಶಕರುಗಳಾಗಿ ಪ್ರದೀಪ್ ಹೆಗ್ಡೆ , ರವೀಶ್ ಮೋಗವಿರ , ಶ್ರೀಮತಿ ಪುಷ್ಪ ರತ್ನಾಕರ್ , ಶ್ರೀಮತಿ ಮಾಲತಿ ವಿಷ್ಣು , ಶ್ರೀಮತಿ ಲಕ್ಷ್ಮೀ ಡಿ. ಕೆ ಇವರನ್ನ ಆಯ್ಕೆಮಾಡಲಾಯಿತು.

