ಹೊಸದಿಲ್ಲಿ: ಹವಮಾನ ಇಲಾಖೆ ಶುಭಸುದ್ದಿ ನೀಡಿದ್ದು, ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ನಡುವೆಯೇ ‘ಹವಾಮಾನ ಇಲಾಖೆ. ಪ್ರಸಕ್ತ ಸಾಲಿನ ಮುಂಗಾರು ಮಾರುತ ಜೂನ್ 3 ರಂದು ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆಯೆಂದು ತಿಳಿಸಿದೆ ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ ಜೂ. 1ರಂದೇ ಕೇರಳ ಪ್ರವೇಶಿಸಲಿದೆ ಎಂದು ಹೇಳಿದೆ.
ಮೇ 19ರಂದು. ನೈಖುತ್ಯ ಮುಂಗಾರು ಮಾರುತವು ದಕ್ಷಿಣ ಅಂಡಮಾನ್, ಸಮುದ್ರ, ಬಂಗಾಳ ಕೊಲ್ಲಿಯ. ಆಗೋಯ ಭಾಗ ಹಾಗೂ ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸಲಿದೆ. ಜೂನ್ 1ರ ವೇಳೆಗೆ ಕೇರಳ ಪ್ರವೇಶಿಸಲಿದೆ. ಜೂನ್ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೇರಳ ಪ್ರವೇಶಿಸಿದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೂ ಪ್ರವೇಶಿಸುವ ನಿರೀಕ್ಷೆಯಿದೆ. ಜೂನ್
3 ರಂದು ಮುಂಗಾರು ಕರ್ನಾಟಕ ಕರಾವಳಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.