

ಪಟ್ಟಣದ ಹಳೇ ಮಾವಿನ ಮಂಡಿ ಬಳಿ ನವ ಕರ್ನಾಟಕ ಸ್ವಾಭಿಮಾನಿ ವೇದಿಕೆ ಕಚೇರಿಯಲ್ಲಿ ಶನಿವಾರ 2023ರ ನೂತನ ಕ್ಯಾಲೆಂಡರ್ನ್ನು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಶಿವಾರೆಡ್ಡಿ ರವರು ಬಿಡುಗಡೆ ಮಾಡಿದರು.
ಈ ಸಮಯದಲ್ಲಿ ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ , ಮುಖಂಡರಾದ ಸಾಧಿಕ್ ಅಹಮ್ಮದ್, ರವಿ,ಜಗನ್, ಕಾರ್ಬಾಬು, ಬಕಾಶ್, ಇದಾಯಿತ್, ರಿಯಾಜ್,ಏಜಾಜ್ ಪಾಷ ಇದ್ದರು.