ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕಚೇರಿ ಮತ್ತು ಕೊಠಡಿಗಳ ಬೀಗ ಒಡೆದು 3 ಎನ್.ವಿ.ಆರ್. ಕೆಮರಾಗಳನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿದೆ.
ಕಳವಾದ ಸೊತ್ತಿನ ಮೌಲ್ಯ 1.45 ಲಕ್ಷ ರೂ. ಎಂದು ಅಂದಾಜಿಸಲಾಗಿದ್ದು. ಕಾಲೇಜಿನ ಪ್ರಾಂಶುಪಾಲರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.