Third Day of Novena at Stella Maris Church, Kalmady/ ಕಲ್ಮಾಡಿ ಚರ್ಚಿನ ಮೂರನೆ ದಿನದ ನೊವೆನಾ ಪ್ರಾರ್ಥನೆ

The Third day of novena prayers in preparation of the proclamation and Dedication of Our Lady of Vailankanni centre at Kalmady as a diocesan Shrine, was held on August 8, Monday. Rev. Fr Vincent Coelho, Parish Priest ofByndoor Parish, conducted the novena prayers for the intentions of Priests and Religious.

The Parish Priest of Stella Maris Church, Kalmady Rev. Fr Baptist Menezes, Asst Parish Priest Rev. Fr Roy Lobo, were con-celebrated the Mass alongwith Rev. Fr Vincent Coelho.

Feast of Our Lady of Vailankanni, proclamation and dedication of Our Lady of Vailanknni as a diocesan Shrine and the Golden Jubilee Celebration of Stella Maris Church, Kalmady will be celebrated on August 15th, 2022.

ಕಲ್ಮಾಡಿ ಚರ್ಚಿನ ಮೂರನೆ ದಿನದ ನೊವೆನಾ ಪ್ರಾರ್ಥನೆ

ಕಲ್ಮಾಡಿ ವೆಲಂಕಣಿ ಮಾತೆ ಚರ್ಚಿನ ವಾರ್ಷಿಕ ಪ್ರತಿಷ್ಠಾಪನೆ ಮಹೋತ್ಸವದ ಪ್ರಯುಕ್ತ ಮೂರನೆ ದಿನದ ನೊವೆನಾ ಪ್ರಾರ್ಥನೆಯನ್ನು ಬೈಂದೂರು ಚರ್ಚಿನ ಧರ್ಮಗುರುಗಳಾದವಂ| ವಿನ್ಸೆಂಟ್‌ ಕುವೆಲ್ಲೊ ಅವರು ಧಾರ್ಮಿಕರಿಗಾಗಿ ನಡೆಸಿದರು.

ಈ ವೇಳೆ ಚರ್ಚಿನ ಪ್ರಧಾನ ಧರ್ಮಗುರುಗಳಾದವಂ|ಬ್ಯಾಪ್ಟಿಸ್ಟ್ ಮಿನೇಜಸ್, ಸಹಾಯಕ ಧರ್ಮಗುರುಗಳಾದ ವಂ|ರೋಯ್ ಲೋಬೊ, ಇವರು ಬಲಿಪೂಜೆಯಲ್ಲಿ ಪಾಲ್ಗೊಂಡರು.

ಕಲ್ಮಾಡಿಯಲ್ಲಿರು ವವೆಲಂಕಣಿ ಮಾತೆ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯ ಕ್ಷೇತ್ರವೆಂದು ಅಗೋಸ್ತ್15 ರಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚಿನ ಸುವರ್ಣ ಮಹೋತ್ಸವ ವರ್ಷದ ಆಚರಣೆಯನ್ನು ಆಯೋಜಿಸಲಾಗಿದೆ.