ಕುಂದಾಪುರ, ಫೆ. 3 :- ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕರು ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಹಾಗೂ ಕರ್ನಾಟಕ ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಮೊಗವೀರ ಮಹಾಜನ ಸೇವಾ ಸಂಘ ರಿ ಮುಂಬೈ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಅಧ್ಯಕ್ಷರು ಆಗಿರುವ ಉದಯ್ ಕುಮಾರ್ ಹಟ್ಟಿಯಂಗಡಿ ಇವರನ್ನು ಫೆಬ್ರವರಿ 2 ರಂದು ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲೆ ವತಿಯಿಂದ ಗೌರವಿಸಲಾಯಿತು.