ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ ಶಿಕ್ಷಕರು ವಿದ್ಯಾರ್ಥಿಗಳನ್ನು ಮಾನವರನ್ನಾಗಿ ರೂಪಿಸುವ ಸಮಾಜದ ಶಿಲ್ಪಿಗಳು : ವಂ. ಫ್ರಾನ್ಸಿಸ್ ಎಫ್ ಲೂವಿಸ್

ಉಡುಪಿ ಕಥೊಲಿಕ್ ಶಿಕ್ಷಣ ಸೊಸೈಟಿ ವತಿಯಿಂದ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಶಿಕ್ಷಕರ ದಿನಾಚರಣೆ