

ಶ್ರೀನಿವಾಸಪುರ ಪಟ್ಟಣದ ಹೊರವಲಯದ ಎನುಮೇರಪಲ್ಲಿ ಗ್ರಾಮದ ಪಂಚಮುಖಿ ಆಂಜನೇಯ ಸ್ವಾಮಿ ದೇವಾಲಯದ ಆರಣದಲ್ಲಿ ಸೋಮವಾರ ತಾಲೂಕು ವೃತ್ತ ನಿರತ ಛಾಯಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದವತಿಯಿಂದ ಇತ್ತೀಚಿಗೆ ಕರ್ನಾಟಕ ರಾಜ್ಯ ಛಾಯಗ್ರಾಹಕರ ಸಂಘದವತಿಯಿಂದ ಛಾಯ ವಿಭೂಷಣ ಪ್ರಶಸ್ತಿಯನ್ನ ಪಡೆದ ವಿಶ್ವನಾಥಸಿಂಗ್ ರವರನ್ನು ಸನ್ಮಾನಿಸಲಾಯಿತು.
ತಾಲೂಕು ಛಾಯಗ್ರಾಹಕರ ಸಂಘದ ಸದಸ್ಯರಾದ ವೇಣುಗೋಪಾಲರೆಡ್ಡಿ, ರಾಯಲ್ಪಾಡು ಅಶೋಕರೆಡ್ಡಿ, ರಘು , ಮಂಜು ಹಾಗು ಪದಾಧಿಕಾರಿಗಳು ಇದ್ದರು