ಮಹಿಳಾ ದಿನಾಚರಣೆ; ಡಾ. ಮಮಲಮ್ಮ ಅವರನ್ನು ಸನ್ಮಾನ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರದ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಸರ್ಕಾರಿ ಆಸ್ಪತ್ರೆಯ ಚರ್ಮರೋಗ ತಜ್ಞೆ ಡಾ. ಮಮಲಮ್ಮ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ಎಂ.ಬೈರೇಗೌಡ ಇದ್ದರು.