ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್‌ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ

ವರದಿ: ಚಂದ್ರಶೇಖರ ಶೆಟ್ಟಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್‌ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್ ಪರ ಇಂದು ಕುಂದಾಪುರ ಪುರಸಭಾ ವ್ಯಾಪ್ತಿಯ ಜೆಎಲ್‌ಬಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಶಿವಾನಂದ. ಕೆ ಮುಂತಾದವರು ಉಪಸ್ಥಿತರಿದ್ದರು.