ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕರಿಗೆ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ  ತಂಡ ದ್ವಿತೀಯ ಸ್ಥಾನ

JANANUDI.COM NETWORK

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕರಿಗೆ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ  ತಂಡ ದ್ವಿತೀಯ ಸ್ಥಾನ

ಕೊಲ್ಲೂರಿನ‌ ಮೂಕಾಂಬಿಕಾ ಪದವಿ‌ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ  ನೆಟ್ ಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ. ಕಾಲೇಜು ತಂಡದ ಪ್ರಥಮ ಪಿ.ಯು.ಸಿಯ ಅಕ್ಷಯ್, ಸೂರಜ್ ಹಾಗೂ ಪ್ರಜ್ವಲ್ ರಾಜ್ಯಮಟ್ಟಕ್ಕೆ  ಆಯ್ಕೆಯಾಗಿರುತ್ತಾರೆ.