JANANUDI.COM NETWORK
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರಾದ ಸಲಿಂ ಅಹ್ಮದ್ ಹಾಗೂ ವಿಧಾನ ಪರಿಷದ್ ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ನಾರಯಣ ಸ್ವಾಮಿ ಉಡುಪಿ ಜಿಲ್ಲೆಯ “ಗ್ರಾಮದೊಲ್ಲೊಂದು ದಿನ” ಕಾರ್ಯಕ್ರಮ ನಿಮ್ಮಿತ್ತ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಯುವ ಮೇರಿಡಿಯನ್ ಬೇ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳನ್ನು ಭೇಟಿ ಮಾಡಿದರು. ಜಿಲ್ಲಾ ಕಾಗ್ರೆಸ್ ಅಧ್ಯಕ್ಷರಾದ ಅಶೋಕ್ ಕೊಡವುರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ವಿನೋದ್ ಕ್ರಾಸ್ಟೊ, ಚಂದ್ರಶೇಖರ ಶೆಟ್ಟಿ, ರೋಶನ್ ಶೆಟ್ಟಿ, ರಾಜಶೇಖರ ಶೆಟ್ಟಿ, ರಂಗನಾಥ ಭಟ್ ಇನ್ನಿತರರು ಉಪಸ್ಥಿತರಿದ್ದರು

