ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಕೋಲಾರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಜೆಡಿಎಸ್ ಜಿಲ್ಲಾ ಕಚೇರಿ ಕಟ್ಟಡ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಎಂಎಲ್ಸಿ ಗೋವಿಂದರಾಜು, ನಿಖಿಲ್ ಕುಮಾರಸ್ವಾಮಿ, ಮುಖಂಡ ಕೆ.ಬಿ.ಗೋಪಾಲಕೃಷ್ಣ ಮತ್ತಿತರರಿದ್ದರು.