ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಜ. 12ರಂದು ವಿಂಶತಿ ಸಂಭ್ರಮದ ಪೂರ್ವಭಾವಿ ಸಭೆ

ವರದಿ: ವಾಲ್ಟರ್ ಮೊಂತೇರೊ

 

 

 

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಜ. 12ರಂದು ವಿಂಶತಿ ಸಂಭ್ರಮದ ಪೂರ್ವಭಾವಿ ಸಭೆ

 

 

 

ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ಆಡಳಿತ ಕಛೇರಿಯಲ್ಲಿ ಜನವರಿ 12 ರಂದು ಆದಿತ್ಯವಾರ ಮಧ್ಯಾಹ್ನ 3.30 ಗಂಟೆಗೆ ಸಂಘದ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ 20ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಫೆಬ್ರವರಿ 22ರಂದು ಜರಗಲಿರುವ ವಿಂಶತಿ ಸಂಭ್ರಮದ ಪೂರ್ವಭಾವಿ ಸಭೆ ಜರಗಲಿದೆ ಎಂದು ಸಂಘದ ಕಾರ್ಯದರ್ಶಿ ನಂದಳಿಕೆ ಪ್ರಶಾಂತ್ ಪೂಜಾರಿ ಪ್ರಕಟನೆಗೆ ತಿಳಿಸಿದೆ.