ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವೈದ್ಯಕೀಯ ಚಿಕ್ಸಿತೆಗೆ ಸಹಾಯ ಧನ ಹಸ್ತಾಂತರ

ವರದಿ: ವಾಲ್ಟರ್ ಮೊಂತೇರೊ

 

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ವೈದ್ಯಕೀಯ ಚಿಕ್ಸಿತೆಗೆ ಸಹಾಯ ಧನ ಹಸ್ತಾಂತರ

ಜಿಲ್ಲಾ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ವತಿಯಿಂದ ಮಹಡಿಯಿಂದ ಬಿದ್ದು ಅಫಘಾತಕ್ಕೊಳಗಾದ ಬೋಳ ಮಂಜುನಾಥ ಆಚಾರ್ಯರಿಗೆ ವೈದ್ಯಕೀಯ ಚಿಕ್ಸಿತೆಗೆ ಧನ ಸಹಾಯ ಹಸ್ತಾಂತರಿಸಲಾಯಿತು.
ಈ ಸಂಧರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಪೂರ್ವಾಧ್ಯಕ್ಷ ರಘುವೀರ್ ಶೆಟ್ಟಿ, ಕಾಸ್ರಬೈಲು ಸುರೇಶ್ ಪೂಜಾರಿ, ಉಪಾಧ್ಯಕ್ಷ ಬಾಲಕೃಷ್ಣ ಮಡಿವಾಳ, ಕೋಶಾಧಿಕಾರಿ ಹರಿಪ್ರಸಾದÀ ಆಚಾರ್ಯ, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ, ಹರೀಶ್ ಪೂಜಾರಿ, ಲಲಿತಾ ಆಚಾರ್ಯ, ಸುನೀತಾ ಪಿಂಟೋ, ಪುಷ್ಪ ಕುಲಾಲ್ ಮೊದಲಾದವರಿದ್ದರು.