ಪರೀಕ್ಷಾ ಕೇಂದ್ರದಲ್ಲಿ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಪರೀಕ್ಷಾ ಕೇಂದ್ರದಲ್ಲಿ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು 
ರಾಯಲ್ಪಾಡು : ರಾಯಲ್ಪಾಡಿನ ಸರ್ಕಾರಿ ಪ್ರೌಡಶಾಲೆಯಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಬುಧುವಾರ ಕೇಂದ್ರದಲ್ಲಿನ ಎಲ್ಲಾ ಸಿಂಪಡಿಸಲಾಯಿತು. ಹಾಗು ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಾಕ್ಸ್ ಗಳನ್ನು , ಎಲ್ಲಾ ಕೊಠಡಿಗಳಲ್ಲಿನ ಡೆಸ್ಕ್‍ಗಳಿಗೆ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆಗಳನ್ನು ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಪರೀಕ್ಷಾ ಮೇಲ್ವಿಚಾರಕರಾದ ಐಮಾರೆಡ್ಡಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು .
ಶಾಲೆಯ ಮುಖ್ಯ ಶಿಕ್ಷಕ ಪಿ.ಮಾರಣ್ಣ, ಮುದಿಮಡುಗು ಮುಖ್ಯ ಶಿಕ್ಷಕ ಸತ್ಯನಾರಾಯಣರೆಡ್ಡಿ ಹಾಗು ಇತರರಿದ್ದರು.