ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಭಾಗವಹಿಸಿದ್ದು, ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿಸೂರ್ಯ ಮತ್ತಿತರರು ಉಪಸ್ಥಿತರಿದ್ದರು.