ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕøತಿಕ ಸಂಘ ದಿಂದ “ನನ್ನೊಳಗಿನ ಅವಳು” ನಾಟಕ

JANANUDI.COM NETWORK

 

ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕøತಿಕ ಸಂಘ ದಿಂದ “ನನ್ನೊಳಗಿನ ಅವಳು” ನಾಟಕ

 

ಕುಂದಾಪುರ: ಫೆಬ್ರುವರಿ 19ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಕಲ್ಚರಲ್ ಕಮಿಟಿ (ಸಾಂಸ್ಕøತಿಕ ಸಂಘ)ಯಿಂದ ಮಣಿಪಾಲ ವಿಶ್ವವಿದ್ಯಾನಿಲಯದ ಕಲಾವಿದೆ ಶಿಲ್ಪಾ ಜೋಶಿಯವರ “ನನ್ನೊಳಗಿನ ಅವಳು” ಏಕವ್ಯಕ್ತಿ ರಂಗ ನಾಟಕ ಪ್ರದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ಇದೊಂದು ಅದ್ಭುತ ಪ್ರದರ್ಶನವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಾಟಕದÀದ ರಂಗವಿನ್ಯಾಸ ಮತ್ತು ನಿರ್ದೇಶಕರಾದ ರವಿರಾಜ್ ಹೆಚ್.ಪಿ, ಸಂಗೀತ ನೀಡಿದ ಗೀತಂ ಗೀರೀಶ್, ಮತ್ತು ಪರ್ಕ¼ದ ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ” ದ ಡಾ. ಹರೀಶ್ ಜೋಷಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಬನ್ನಾಡಿ ಮತ್ತು ಮಹಿಳಾ ವೇದಿಕೆಯ ಸಂಯೋಜಕರಾದ ಡಾ.ಯಶವಂತಿ ಕೆ. ಉಪಸ್ಥಿತರಿದ್ದರು.