ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್  ಶ್ರದ್ಧಾಂಜಲಿ

JANANUDI.COM NETWORK

 

 

ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್  ಶ್ರದ್ಧಾಂಜಲಿ

 

 

 

ಕುಂದಾಪುರ, ಎ.೩೦: ಮಂಗಳವಾರ ವಿಧಿವಶರಾದ ಕಾಂಗ್ರೆಸ್ ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಎಪ್ರಿಲ್ ೨೯ ರಂದು ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಸಚಿವೆ ರಾಣಿ ಸತೀಶ್ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥ ವಿಎಸ್ ಉಗ್ರಪ್ಪ ಮತ್ತಿತರ ನಾಯಕರು ಭಾಗವಹಿಸಿದ್ದರು